Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ Group-C ವೃಂದದ ಹುದ್ದೆಗಳ ಪರೀಕ್ಷೆಯ ದಿನಾಂಕಗಳ ಪಟ್ಟಿ ಇದೀಗ ಪ್ರಕಟ
Published by: Yallamma G | Date:4 ಜುಲೈ 2023
Image not found

ಕರ್ನಾಟಕ ಲೋಕಸೇವಾ ಆಯೋಗದಿಂದ ಮಾರ್ಚ್ 2023 ರಲ್ಲಿ ಅಧಿಸೂಚಿಸಲಾದ ವಿವಿಧ ಇಲಾಖೆಯಗಳ Group-C ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ. ಇದೀಗ ಇಲಾಖೆಯು ತನ್ನ ಜಾಲತಾಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲು ನಿಗದಿಪಡಿಸಲಾದ ಸಂಭವನೀಯ ದಿನಾಂಕಗಳ ವಿವರಗಳ ಪಟ್ಟಿಯನ್ನು ಪ್ರಕಟಿಸಿದೆ. 
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Comments