ಕರ್ನಾಟಕ ಲೋಕಸೇವಾ ಆಯೋಗದಿಂದ Group-C ವೃಂದದ ಹುದ್ದೆಗಳ ಪರೀಕ್ಷೆಯ ದಿನಾಂಕಗಳ ಪಟ್ಟಿ ಇದೀಗ ಪ್ರಕಟ
Published by:
Yallamma G
| Date:4 ಜುಲೈ 2023
ಕರ್ನಾಟಕ ಲೋಕಸೇವಾ ಆಯೋಗದಿಂದ ಮಾರ್ಚ್ 2023 ರಲ್ಲಿ ಅಧಿಸೂಚಿಸಲಾದ ವಿವಿಧ ಇಲಾಖೆಯಗಳ Group-C ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ. ಇದೀಗ ಇಲಾಖೆಯು ತನ್ನ ಜಾಲತಾಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲು ನಿಗದಿಪಡಿಸಲಾದ ಸಂಭವನೀಯ ದಿನಾಂಕಗಳ ವಿವರಗಳ ಪಟ್ಟಿಯನ್ನು ಪ್ರಕಟಿಸಿದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Comments