ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್-ಸಿ ನೇಮಕಾತಿಗಳ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್-ಸಿ ನೇಮಕಾತಿಗಳ ಕೀ ಉತ್ತರಗಳು ಇದೀಗ ಪ್ರಕಟ
Published by Yallamma G
07 ಫೆಬ್ರವರಿ 2023 Others

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 22/01/2023 ರಂದು ನಡೆಸಿದ ಪೌರಾಡಳಿತ ನಿರ್ದೇಶನಾಲಯದಲ್ಲಿನ ವಿವಿಧ ಗ್ರೂಪ -ಸಿ ಹುದ್ದೆಗಳ ಹಾಗೂ ನಗರ ಮತ್ತು ಗ್ರಾಮಾಂತರ ಇಲಾಖೆಯಲ್ಲಿನ ಸಹಾಯಕ ನಗರ ಯೋಜಕರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ಹಾಗೂ ಅಂತಿಮ ಕೀ ಉತ್ತರಗಳನ್ನು ಇದೀಗ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.