KPSC 28 ನವೆಂಬರ್ 2018 7 years ago

kpsc ಯಿಂದ ಗ್ರೂಪ್ 'ಸಿ' ವಿಭಾಗದ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

kpsc ಯಿಂದ ಗ್ರೂಪ್ 'ಸಿ' ವಿಭಾಗದ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಕೆಪಿಎಸ್ಸಿ(KPSC)ಯಿಂದ ಅಧಿಸೂಚನೆ ಹೊರಡಿಸಲಾದ ದಿನಾಂಕ 05/10/2016 ಮತ್ತು ತಿದ್ದುಪಡಿ ಅಧಿಸೂಚನೆ 22/10/2016 ರ ಅಧಿಸೂಚನೆಯ ಗ್ರೂಪ್ 'ಸಿ' ವಿಭಾಗದ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕೆಪಿಎಸ್ಸಿಯು ತನ್ನ ಜಾಲತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಮುಂದಿನ ಹಂತಕ್ಕೆ ಆಯ್ಕೆಯಾಗಿ ಮೂಲ ದಾಖಲಾತಿ ಪರಿಶೀಲನೆಯನ್ನು ಮುಗಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಗಾಗಿ ನಿರೀಕ್ಷಿಸುವ ಅಭ್ಯರ್ಥಿಗಳು ಕೆಪಿಎಸ್ಸಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಿ.
Official Notifications & Links
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.