ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್-ಸಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್-ಸಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಇದೀಗ ಪ್ರಕಟ
Published by Yallamma G
20 ಜನವರಿ 2023 Others

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 07 ಆಗಸ್ಟ 2020 ಅಧಿಸೂಚಿಸಿದ ಲೋಕೋಪಯೋಗಿ ಇಲಾಖೆಯ 330 ಗ್ರೂಪ್-ಸಿ ವೃಂದದ  ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲೋಕಸೇವಾ ಆಯೋಗವು ಪ್ರಸ್ತುತ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದ Cut-Off  ಅಂಕಗಳನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದ Cut-Off ಅಂಕಗಳನ್ನು ವೀಕ್ಷಿಸಬಹುದಾಗಿರುತ್ತದೆ ಹಾಗೂ ತಾತ್ಕಾಲಿಕ ಆಯ್ಕೆಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಸದರಿ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001 ಇವರಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.