ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ (KPSC) Group-C ವೃಂದದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ/ ಲೆಕ್ಕ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷಯು 2023 ನವೆಂಬರ್ 5 ರಂದು ಯಶಸ್ವಿಯಾಗಿ ನಡೆದಿದ್ದು ಸದರಿ ನೇಮಕಾತಿಗೆ ಸಂಬಂಧಿಸಿದಂತೆ KPSC ಯು ಇದೀಗ ಅಧಿಕೃತ & ತಾತ್ಕಾಲಿಕ ಸರಿ ಉತ್ತರಗಳುನ್ನು ಪ್ರಕಟಿಸಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಸರಿ ಉತ್ತರಗಳುನ್ನು ವೀಕ್ಷಿಸಬಹುದಾಗಿದೆ.
Comments