ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ (KPSC) ಅಧಿಸೂಚಿಸಲಾದ ವಿವಿಧ ಗ್ರೂಪ್ C ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ (KPSC) ಅಧಿಸೂಚಿಸಲಾದ ವಿವಿಧ ಗ್ರೂಪ್ C ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳು ಪ್ರಕಟ
12 ಡಿಸೆಂಬರ್ 2019 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 15-03-2019 ರಂದು ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, ವಿವಿಧ ಹಂತಗಳ ನೇಮಕಾತಿ ಪ್ರಕ್ರಿಯನ್ನು ಕೈಗೊಂಡು ಪ್ರಸ್ತುತ KPSC ಯು ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿರುವ ಗ್ರೂಪ್ ಸಿ ಹುದ್ದೆಗಳ ವಿವರಗಳು: * ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿನ ವಸತಿ ಶಾಲಾ ಶಿಕ್ಷಕರು * ಪೌರಾಡಳಿತ ನಿರ್ದೇಶನಾಲಯದಲ್ಲಿನ (ನಗರ ಸ್ಥಳೀಯ ಸಂಸ್ಥೆಗಳು) ಕರವಸೂಲಿಗಾರರು * ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಕಿರಿಯ ಲೆಕ್ಕ ಸಹಾಯಕರು * ಕೃಷಿ ಮಾರಾಟ ಇಲಾಖೆಯಲ್ಲಿನ ಮಾರಾಟ ಸಹಾಯಕರು * ಪೌರಾಡಳಿತ ನಿರ್ದೇಶನಾಲಯದಲ್ಲಿನ (ನಗರ ಸ್ಥಳೀಯ ಸಂಸ್ಥೆಗಳು) ಮುಖ್ಯಾಧಿಕಾರಿ ಶ್ರೇಣಿ - 2 * ಪೌರಾಡಳಿತ ನಿರ್ದೇಶನಾಲಯದಲ್ಲಿನ (ನಗರ ಸ್ಥಳೀಯ ಸಂಸ್ಥೆಗಳು) ಅಕೌಂಟೆಂಟ್ * ಪೌರಾಡಳಿತ ನಿರ್ದೇಶನಾಲಯದಲ್ಲಿನ (ನಗರ ಸ್ಥಳೀಯ ಸಂಸ್ಥೆಗಳು) ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು * ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಲೆಕ್ಕ ಸಹಾಯಕರು ಅಭ್ಯರ್ಥಿಗಳು ಈ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KPSC ಯಾ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಂಡು ಪರಿಶೀಲಸಬಹುದಾಗಿದೆ.
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.