Group-c ತಾಂತ್ರಿಕೇತರ ಹುದ್ದೆಗಳ ಮೊಲ ದಾಖಲೆಗಳ ಪರಿಶೀಲನಾ ಪಟ್ಟಿಯನ್ನು kpsc ಯು ಇದೀಗ ಪ್ರಕಟಿಸಲಾಗಿದೆ

Group-c ತಾಂತ್ರಿಕೇತರ ಹುದ್ದೆಗಳ ಮೊಲ ದಾಖಲೆಗಳ ಪರಿಶೀಲನಾ ಪಟ್ಟಿಯನ್ನು kpsc ಯು ಇದೀಗ ಪ್ರಕಟಿಸಲಾಗಿದೆ
Published by Akshata Halli
02 ಡಿಸೆಂಬರ್ 2022 KPSC
ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಯಲ್ಲಿನ ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳಿಗೆ 1 :3 ಅನುಪಾತದಲ್ಲಿ ಒಂದಕ್ಕಿಂತ ಹೆಚ್ಚು ಹುದ್ದೆಗಳ ಮೊಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಿದೆ.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು  ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.