KPSC ಯಿಂದ ಗ್ರೂಪ್-C ಹುದ್ದೆಗಳ ಮೂಲ ದಾಖಲಾತಿಗಳ ಪರಿಶೀಲನೆಗಾಗಿ ಆಯ್ಕೆಪಟ್ಟಿ ಪ್ರಕಟ

KPSC ಯಿಂದ ಗ್ರೂಪ್-C ಹುದ್ದೆಗಳ ಮೂಲ ದಾಖಲಾತಿಗಳ ಪರಿಶೀಲನೆಗಾಗಿ ಆಯ್ಕೆಪಟ್ಟಿ ಪ್ರಕಟ
Published by Basavaraj Halli
07 ಫೆಬ್ರವರಿ 2020 KPSC
KPSC ಗ್ರೂಪ್‌-C ವೃಂದದ ಅಲ್ಪ ಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ (ನವೋದಯ)ಗಳಲ್ಲಿನ ಸ್ನಾತಕೋತ್ತರ ಪದವೀಧರರ ಕನ್ನಡ ಭಾಷಾ ಶಿಕ್ಷಕರು, ಇಂಗ್ಲೀಷ್‌ ಭಾಷಾ ಶಿಕ್ಷಕರು, ಹಿಂದಿ ಭಾಷಾ ಶಿಕ್ಷಕರು, ಗಣಿತಶಾಸ್ತ್ರ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು, ಭೌತಶಾಸ್ತ್ರ ಶಿಕ್ಷಕರು, ರಸಾಯನಶಾಸ್ತ್ರ ಶಿಕ್ಷಕರು, ಗಣಕಯಂತ್ರ ಶಿಕ್ಷಕರ ಹುದ್ದೆಗಳು ಹಾಗೂ ಗಂಥಪಾಲಕರು, ಮಹಿಳಾ "ಶುಶ್ರೂಷಕಿಯರ ಹುದ್ದೆಗಳ” ಮೂಲದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (1)

Have a query or feedback about this update?

C
Chethan Chethan Kumar
10 ಫೆಬ್ರವರಿ 2020, 01:34 ಅಪರಾಹ್ನ

Fda 2017 final list yavaga announce madtare sir?

Stay Updated with KPSC Vaani

Get instant notifications for exam alerts, question papers, syllabus, and results directly on your phone.