KPSCಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ನಿಲಯ ಮೇಲ್ವಿಚಾರಕರು ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ

KPSCಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ  ನಿಲಯ ಮೇಲ್ವಿಚಾರಕರು ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
13 ಸೆಪ್ಟೆಂಬರ್ 2023 KPSC

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 27/11/2017 ರಂದು ಅಧಿಸೂಚಿಸಲಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ನಿಲಯ ಮೇಲ್ವಿಚಾರಕರು ( Hostel Warden) 201 (132+69) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.