ಕರ್ನಾಟಕ ಲೋಕಸೇವಾ ಆಯೋಗ (KPSC) ಯು ಅದಿಸೂಚಿಸಿದ ಔಷಧ ನಿಯಂತ್ರಣ ಇಲಾಖೆಯಲ್ಲಿನ 68+15(ಹೈಕ) ಔಷಧ ಪರಿವೀಕ್ಷಕರ ಹುದ್ದೆಗಳ ನೇಮಕಾತಿಗೆ ದಿನಾಂಕ 25-11-2019 ರಿಂದ 27-11-2019 ರವರೆಗೆ ನಿಗದಿಪಡಿಸಲಾಗಿದ್ದ ಸಂದರ್ಶನಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕಗಳನ್ನು ಮುಂದೆ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KPSC ಯಾ ಅಧಿಕೃತ ಪ್ರಕಟಣೆಯನ್ನು ಓದಬಹುದಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KPSC ಯಾ ಅಧಿಕೃತ ಪ್ರಕಟಣೆಯನ್ನು ಓದಬಹುದಾಗಿದೆ.
Comments