ಕರ್ನಾಟಕ ಲೋಕಸೇವಾ ಆಯೋಗ(KPSC)ದ ನೇಮಕಾತಿಯ ಸಂದರ್ಶನ ಮುಂದೂಡಿಕೆ

ಕರ್ನಾಟಕ ಲೋಕಸೇವಾ ಆಯೋಗ(KPSC)ದ ನೇಮಕಾತಿಯ ಸಂದರ್ಶನ ಮುಂದೂಡಿಕೆ
23 ನವೆಂಬರ್ 2019 KPSC
ಕರ್ನಾಟಕ ಲೋಕಸೇವಾ ಆಯೋಗ (KPSC) ಯು ಅದಿಸೂಚಿಸಿದ ಔಷಧ ನಿಯಂತ್ರಣ ಇಲಾಖೆಯಲ್ಲಿನ 68+15(ಹೈಕ) ಔಷಧ ಪರಿವೀಕ್ಷಕರ ಹುದ್ದೆಗಳ ನೇಮಕಾತಿಗೆ ದಿನಾಂಕ 25-11-2019 ರಿಂದ 27-11-2019 ರವರೆಗೆ ನಿಗದಿಪಡಿಸಲಾಗಿದ್ದ ಸಂದರ್ಶನಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕಗಳನ್ನು ಮುಂದೆ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KPSC ಯಾ ಅಧಿಕೃತ ಪ್ರಕಟಣೆಯನ್ನು ಓದಬಹುದಾಗಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.