ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಹುದ್ದೆಗಳ ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ
19 ನವೆಂಬರ್ 2019
department of handlooms and textiles karnataka
ಕರ್ನಾಟಕ ಲೋಕಸೇವಾ ಆಯೋಗದಿಂದ ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ವಿವಿಧ ಹಂತಗಳಲ್ಲಿ ಈ ನೇಮಕಾತಿ ಪ್ರಕ್ರಿಯೆ ನಡೆದಿದ್ದು ಪ್ರಸ್ತುತ ಅಭ್ಯರ್ಥಿಗಳ ಸಂದರ್ಶನಕ್ಕೆ ಆಯ್ಕೆಯಾದವರ ಪಟ್ಟಿಯನ್ನು KPSC ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಸಂದರ್ಶನ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.