KPSCಯಿಂದ ಗ್ರೂಪ್ 'ಬಿ' ವೃಂದದ ಹುದ್ದೆಗಳ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ

KPSCಯಿಂದ ಗ್ರೂಪ್ 'ಬಿ' ವೃಂದದ ಹುದ್ದೆಗಳ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by Sanju Shirol
22 ಜನವರಿ 2021 KPSC
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 23-02-2018ರಲ್ಲಿ ಅಧಿಸೂಚಿಸಲಾಗಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಗ್ರೂಪ್ 'ಬಿ' ವೃಂದದ 'ಸಹಾಯಕ ಪರಿಸರ ಅಧಿಕಾರಿ' 14 (ಹೈ.ಕ.) ಹುದ್ದೆಗಳಿಗೆ ದಿನಾಂಕ 05-02-2021 ರಿಂದ ಸಂದರ್ಶನ ನಿಗದಿಪಡಿಸಲಾಗಿದ್ದು, ಸದರಿ ಹುದ್ದೆಗಳ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚಿಸಿ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ಪತ್ರಗಳನ್ನು ರವಾನಿಸಲಾಗಿದೆ ಎಂಬ ಮಾಹಿತಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಬಳಸಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ಎಲ್ಲ ರೀತಿಯ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಲು ಕೂಡಲೇ ಭೇಟಿ ನೀಡಿ 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.