ಕರ್ನಾಟಕ ಲೋಕಸೇವಾ ಆಯೋಗದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ( Municipal & Local boards) ಕಿರಿಯ ಅಭಿಯಂತರರು/ Junior Engineer (JE Civil) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:3 ಅರ್ಹತಾ ಪಟ್ಟಿಯನ್ನು KPSC ಇದೀಗ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Comments