ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಕಿರಿಯ ಅಭಿಯಂತರರು ಹುದ್ದೆಗಳ ಅರ್ಹತಾ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಕಿರಿಯ ಅಭಿಯಂತರರು ಹುದ್ದೆಗಳ ಅರ್ಹತಾ ಪಟ್ಟಿ ಇದೀಗ ಪ್ರಕಟ
Published by Yallamma G
13 ಮೇ 2023 Others
ಕರ್ನಾಟಕ ಲೋಕಸೇವಾ ಆಯೋಗದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ( Municipal & Local boards) ಕಿರಿಯ ಅಭಿಯಂತರರು/ Junior  Engineer (JE Civil) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:3 ಅರ್ಹತಾ ಪಟ್ಟಿಯನ್ನು  KPSC ಇದೀಗ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.