ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿ (JTO) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿ (JTO) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by Sanju Shirol
28 ಜನವರಿ 2021 KPSC
ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 19-02-2018ರಂದು ಅಧಿಸೂಚಿಸಲಾಗಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುತ್ತ ಬಂದಿದ್ದು, ಇದೀಗ ಮತ್ತೆ ಇಲೆಕ್ಟ್ರಾನಿಕ್ ಮೆಕ್ಯಾನಿಕ್, ವೆಲ್ಡರ್, ICTCM ವಿಭಾಗಗಳಿಂದ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು KPSCಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 
ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಇಂತಿವೆ:  
ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ನೀಡಿರುವ ಲಿಂಕ್ ಗೆ ಭೇಟಿ ನೀಡಿ.
Discussion & Comments (1)

Have a query or feedback about this update?

N
Nadukerappa M L
29 ಜನವರಿ 2021, 10:00 ಪೂರ್ವಾಹ್ನ

In FDA exam my signature is changed.how do we change now

Stay Updated with KPSC Vaani

Get instant notifications for exam alerts, question papers, syllabus, and results directly on your phone.