ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿ (JTO) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿ (JTO) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by Sanju Shirol
17 ಫೆಬ್ರವರಿ 2021 KPSC
ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾಗಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುತ್ತ ಬಂದಿದ್ದು, ಇದೀಗ ಮತ್ತೆ ಮೆಕ್ಯಾನಿಕ್ ಡೀಸೆಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು KPSCಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ದಾಖಲಾತಿ ಪರಿಶೀಲನೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದು
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.