ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿ (JTO) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿ (JTO) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by Sanju Shirol
20 ಫೆಬ್ರವರಿ 2021 KPSC
 ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾಗಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುತ್ತ ಬಂದಿದ್ದು, ಇದೀಗ ಮತ್ತೆ ಕಾರ್ಪೆಂಟರ್, ಹಾಗೂ MMTM(ಮಿಲ್ ರೈಟ್ ಮೆಕ್ಯಾನಿಕ್) ವಿಭಾಗಗಳಿಂದ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು KPSCಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 
ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಇಂತಿವೆ:  
ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ನೀಡಿರುವ ಲಿಂಕ್ ಗೆ ಭೇಟಿ ನೀಡಿ.  
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.