ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾಗಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸುತ್ತ ಬಂದಿದ್ದು, ಇದೀಗ ಮತ್ತೆ ಇಂಜಿನಿಯರಿಂಗ್ ಡ್ರಾಯಿಂಗ್ ಮತ್ತು ಫಿಟ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು KPSCಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ನೀಡಿರುವ ಲಿಂಕ್ ಗಳಿಗೆ ಭೇಟಿ ನೀಡಿ.
Sharifagadad Gadad
16 ಏಪ್ರಿಲ್ 2021, 04:29 ಅಪರಾಹ್ನWhat about electronic