ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿಗಳು(JTO) ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿಗಳು(JTO) ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
09 ಅಕ್ಟೋಬರ್ 2020 KPSC
ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 19 ಫೆಬ್ರವರಿ 2018 ರಂದು ಅಧಿಸೂಚಿಸಲಾದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿ ಕಿರಿಯ ತರಬೇತಿ ಅಧಿಕಾರಿಗಳ ಆರ್ಕಿಟೆಕ್ಚರ್ ಅಸಿಸ್ಟಂಟ್ ವೃತ್ತಿಯ ಏಳು ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು KPSC ಯು ಇಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 
 ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ವೀಕ್ಷಿಸಬಹುದಾಗಿದ್ದು, ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಈ ಪಟ್ಟಿ ಪ್ರಕಟವಾದ ಏಳು ದಿನಗಳೊಳಗಾಗಿ "ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01" ಇವರಿಗೆ ಮನವಿಯನ್ನು ಸಲ್ಲಿಸಬಹುದಾಗಿದೆ 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.