ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು 2018 ನೇ ಸಾಲಿನ ಫೆಬ್ರವರಿ ತಿಂಗಳಲ್ಲಿ ಕಿರಿಯ ತರಬೇತಿ ಅಧಿಕಾರಿ (JTO, ಜೂನಿಯರ್ ಟ್ರೈನಿಂಗ್ ಆಫೀಸರ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿತ್ತು, ಹಾಗೂ ಈ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ಕೂಡ ನಡೆಸಲಾಗಿತ್ತು, ಈ ಅಧಿಸೂಚನೆಯಲ್ಲಿ ಅಧಿಸೂಚಿಸಿದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿ ವಿವಿಧ 23 ವೃತ್ತಿಯ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಮೂಲ ದಾಖಲಾತಿಗಳ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಪ್ರಸ್ತುತ ಈ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲ ದಾಖಲಾತಿಗಳ ಪರಿಶೀಲನೆಗಾಗಿ KPSC ಯು ಅರ್ಹತಾ ಪಟ್ಟಿಯನ್ನು ಪ್ರಕಟಿಸಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ಪ್ರಸ್ತುತ ಈ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲ ದಾಖಲಾತಿಗಳ ಪರಿಶೀಲನೆಗಾಗಿ KPSC ಯು ಅರ್ಹತಾ ಪಟ್ಟಿಯನ್ನು ಪ್ರಕಟಿಸಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Comments