ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಅರ್ಹತಾ ಪಟ್ಟಿ ಪ್ರಕಟ
08 ಅಕ್ಟೋಬರ್ 2019 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು 2018 ನೇ ಸಾಲಿನ ಫೆಬ್ರವರಿ ತಿಂಗಳಲ್ಲಿ ಕಿರಿಯ ತರಬೇತಿ ಅಧಿಕಾರಿ (JTO, ಜೂನಿಯರ್ ಟ್ರೈನಿಂಗ್ ಆಫೀಸರ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿತ್ತು, ಹಾಗೂ ಈ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ಕೂಡ ನಡೆಸಲಾಗಿತ್ತು, ಈ ಅಧಿಸೂಚನೆಯಲ್ಲಿ ಅಧಿಸೂಚಿಸಿದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿ ವಿವಿಧ 23 ವೃತ್ತಿಯ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಮೂಲ ದಾಖಲಾತಿಗಳ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಪ್ರಸ್ತುತ ಈ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲ ದಾಖಲಾತಿಗಳ ಪರಿಶೀಲನೆಗಾಗಿ KPSC ಯು ಅರ್ಹತಾ ಪಟ್ಟಿಯನ್ನು ಪ್ರಕಟಿಸಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.