Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ಅಭಿಯಂತರರು (JE) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by: Bhagya R K | Date:26 ಆಗಸ್ಟ್ 2023
Image not found

ಕರ್ನಾಟಕ ಲೋಕಸೇವಾ ಆಯೋಗದಿಂದ(KPSC) ಜಲಸಂಪನ್ಮೂಲ (WRD) ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಅಭಿಯಂತರರು (Junior Engineer- Civil) ಹುದ್ದೆಗಳ ನೇಮಕಾತಿಗಾಗಿ KPSC ಇಂದ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಸದರಿ ಕಿರಿಯ ಅಭಿಯಂತರರು (Junior Engineer- Civil) HK ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ (KPSC)ಯು ತನ್ನ ಇಲಾಖಾ ಜಾಲತಾಣದಲ್ಲಿ ಇದೀಗ ಪ್ರಕಟಿಸಿದೆ.
* ಈ ಕುರಿತ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments