ಕರ್ನಾಟಕ ಲೋಕಸೇವಾ ಆಯೋಗದಿಂದ KAS ಪೂರ್ವಭಾವಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ KAS ಪೂರ್ವಭಾವಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ
Published by Basavaraj Halli
25 ಆಗಸ್ಟ್ 2020 KAS
ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗವು ಇದೆ ದಿನಾಂಕ 24 ಆಗಸ್ಟ್ 2020 ರಂದು ನಡೆಸಿದ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳ ಗೆಜೆ಼ಟೆಡ್ ಪ್ರೊಬೇಷನರ್ 2017-18 ಪೂರ್ವ ಭಾವಿ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 
ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.
ಇಲಾಖೆಯು ಪ್ರಕಟಿಸಿದ ಕೀ ಉತ್ತರಗಳು ತಾತ್ಕಾಲಿಕವಾಗಿದ್ದು, ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ದಿನಾಂಕ 01 ಸೆಪ್ಟೆಂಬರ್ 2020 ಕೊನೆಯ ದಿನಾಂಕವಾಗಿದೆ.  
Discussion & Comments (1)

Have a query or feedback about this update?

D
Devaraj Naik
03 ಸೆಪ್ಟೆಂಬರ್ 2020, 10:41 ಅಪರಾಹ್ನ

DAr paper date

Stay Updated with KPSC Vaani

Get instant notifications for exam alerts, question papers, syllabus, and results directly on your phone.