ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ಸ್(KAS) ಹುದ್ದೆಗಳ ಫಲಿತಾಂಶ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ಸ್(KAS) ಹುದ್ದೆಗಳ ಫಲಿತಾಂಶ ಪ್ರಕಟ
Published by Basavaraj Halli
24 ಅಕ್ಟೋಬರ್ 2020 KAS

ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 106 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 31 ಜನವರಿ 2020 ರಂದು ಅಧಿಸೂಚನೆ ಪ್ರಕಟಿಸಿತ್ತು ಹಾಗು ದಿನಾಂಕ 24 ಆಗಸ್ಟ್ 2020 ರಂದು ಪ್ರಾಥಮಿಕ ಪರೀಕ್ಷೆಯನ್ನು ಕೂಡ ನಡೆಸಿತ್ತು, ಇದೀಗ ಪ್ರಾಥಮಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಹಾಗು ಕಟ್ ಆಫ್ ಅಂಕಗಳನ್ನು ಇಲಾಖಾ ಜಾಲತಾಣದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳನ್ನು ವೀಕ್ಷಿಸಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.