ಕರ್ನಾಟಕ ಲೋಕಸೇವಾ ಆಯೋಗವು 2024-25 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ (KAS) ಗ್ರೂಪ್ - 'ಎ' ಮತ್ತು ಗ್ರೂಪ್- 'ಬಿ' ವೃಂದದ 384 ಹುದ್ದೆಗಳ ನೇಮಕಾತಿಗಾಗಿ 26/02/2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಪೂರ್ವಭಾವಿ ಪರೀಕ್ಷೆಯನ್ನು 29-ಡಿಸೆಂಬರ್ 2024ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ(KPSC)ವು ಮುಖ್ಯ ಪರೀಕ್ಷೆಗೆ (Mains Exam) ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಲಿಂಕ್ ಪ್ರಕಟಿಸಿ ಎನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಗಿತ್ತು.
ಸದರಿ ಹುದ್ದೆಗಳ ಮುಖ್ಯ ಪರೀಕ್ಷೆಯನ್ನು ದಿನಾಂಕ 28-03-2025, 29-03-2025, 01-04-2025 ಮತ್ತು 02-04-2025ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ ಸದರಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದ್ದು, ಆಯೋಗದ ಅಂತರ್ಜಾಲದಲಿ ಶೀಘ್ರವಾಗಿ ದಿನಾಂಕವನ್ನು ಪ್ರಕಟಿಸಲಾಗುವುದು.
To Download Official Announcement
KPSC KAS Revised Exam Date 2025
KPSC KAS Mains New Schedule 2025
KPSC KAS Exam Date Change Notification
KPSC Karnataka Administrative Services Exam Update
KPSC KAS Mains Rescheduled 2025
KPSC KAS Mains exam postponed reason
New exam dates for KPSC KAS Mains 2025
KPSC KAS exam postponement notification PDF download
How to download KPSC KAS revised admit card
Comments