ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ
Published by Yallamma G
20 ಏಪ್ರಿಲ್ 2024 KPSC
ಕರ್ನಾಟಕ ಲೋಕಸೇವಾ ಆಯೋಗವು 2024-25 ನೇ ಸಾಲಿನ ಗೆಜೆಟೆಡ್ ಪ್ರೊಬೇಷನ‌ರ್ (KAS) ಗ್ರೂಪ್ - ' ಎ ' ಮತ್ತು ಗ್ರೂಪ್- ' ಬಿ ' ವೃಂದದ 384 ಹುದ್ದೆಗಳ ನೇಮಕಾತಿಗಾಗಿ 26/02/2024   ರಂದು ಅಧಿಸೂಚನೆಯನ್ನು ಹೊರಡಿಸಿಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿಯ ಮೊದಲನೇ ಹಂತವಾಗಿ ಪೂರ್ವಭಾವಿ (Preliminary) ಪರೀಕ್ಷೆನ್ನು 07/07/2024 ರಂದು ನಡೆಸಲು ನಿರ್ಧರಿಸಲಾಗಿತ್ತು, ಪ್ರಸ್ತುತ ಸದರಿ ದಿನಾಂಕದಂದು ಕೇಂದ್ರ ಲೋಕಸೇವಾ ಆಯೋಗದ ಇ.ಪಿ.ಎಫ್.ಓ. ಪರೀಕ್ಷೆ ಇರುವುದರಿಂದ ಹಾಗೂ ಹಲವಾರು ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು ಮುಂದೂಡುವಂತೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ : 21-07-2024 ರಂದು ನಡೆಸಲು ನಿಗದಿಪಡಿಸಲಾಗಿರುತ್ತದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. 
 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.