KARNATAKA STATE POLLUTION CONTROL BOARD 21 ಜೂನ್ 2019 7 years ago

KPSC ಯಿಂದ ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ

KPSC ಯಿಂದ ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ
ದಿನಾಂಕ 23-02-2018 ರಂದು ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 11 02 -2019 ರಿಂದ 15 -02 -2019 ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು, ಮತ್ತು ಈ ಪರೀಕ್ಷೆಯ ಕೀ ಉತ್ತರಗಳನ್ನು ರಾಜ್ಯ ಲೋಕಸೇವಾ ಆಯೋಗವು ತನ್ನ ಜಾಲತಾಣದಲ್ಲಿ ದಿನಾಂಕ 19 -06 -2019 ರಂದು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಮತ್ತು ಕೀ ಉತ್ತರಗಳ ಬಗ್ಗೆ ಏನಾದರು ಆಕ್ಷೇಪಣೆಯಿದ್ದಲ್ಲಿ ದಿನಾಂಕ 26 06 2019 ರೊಳಗಾಗಿ ಆಯೋಗಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ, ಈ ಕುರಿತ ಸಂಪೂರ್ಣ ಮಾಹಿತಿ ಕೆಳಗೆ ನೀಡಿರುವ ಆಯೋಗದ ಪತ್ರಿಕಾ ಪ್ರಕಟಣೆಯಲ್ಲಿ ನೋಡಬಹುದಾಗಿದೆ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.