KPSC ಯಿಂದ KREIS ನಲ್ಲಿ ಖಾಲಿ ಇರುವ ವಾರ್ಡನ್ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಮತ್ತು ಕಟ್ ಆಫ್ ಪ್ರಕಟ
Published by Basavaraj Halli
21 ಫೆಬ್ರವರಿ 2020
KPSC
ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ ನಿಲಯ ಪಾಲಕ (407+110(HK)) ಹುದ್ದೆಗಳ ನೇಮಕಾತಿಗಾಗಿ ದಿನಾಂಕ 23/06/2017 ರಂದು ಅಧಿಸೂಚನೆ ಹೊರಡಿಸಿದ್ದು, ಈಗಾಗಲೇ ಈ ನೇಮಕಾತಿಯಾ ವಿವಿಧ ಹಂತಗಳು ಪೂರ್ಣಗೊಂಡು ಸದರಿ ಈ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು KPSC ಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ