ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಇಂಗ್ಲಿಷ್ ಶಿಕ್ಷಕರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಅಂತಿಮ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳು ಪ್ರಕಟ
12 ಅಕ್ಟೋಬರ್ 2019
KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ(KRIES) ಇಂಗ್ಲಿಷ್ ಶಿಕ್ಷಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳನ್ನು KPSC ಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ದಾಖಲಾತಿ ಪರಿಶೀಲನೆ ಮುಗಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ, ಹಾಗೂ KPSC ಯಾ ಅಧಿಕೃತ ಜಾಲತಾಣದ ಮೂಲಕ ಕಟ್ ಆಫ್ ಅಂಕಗಳನ್ನು ಸಹ ವೀಕ್ಷಿಸಬಹುದಾಗಿದೆ. ಈ ಹುದ್ದೆಗಳಿಗೆ 2017ನೇ ಸಾಲಿನಲ್ಲಿ ಅಧಿಸೂಚನೆ ಪ್ರಕಟಿಸಲಾಗಿತ್ತು.