KREIS/Murarji Desai/Navodaya/Adarsha 01 ಆಗಸ್ಟ್‍ 2019 7 years ago

ಕರ್ನಾಟಕ ಲೋಕಸೇವಾ ಆಯೋಗವು(KPSC) ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KRIES) ವಿಷಯ ಶಿಕ್ಷಕ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ

ಕರ್ನಾಟಕ ಲೋಕಸೇವಾ ಆಯೋಗವು(KPSC) ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KRIES) ವಿಷಯ ಶಿಕ್ಷಕ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ
ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(KRIES)ದಲ್ಲಿ ಖಾಲಿ ಇರುವ 3000 ಕ್ಕೂ ಹೆಚ್ಚು ಭೋದಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದು ಈ ನೇಮಕಾತಿ ಪ್ರಕಿಯೆಯ ವಿವಿಧ ಹಂತಗಳು ಮುಕ್ತಾಯಗೊಂಡು, ಪ್ರಸ್ತುತ ಕನ್ನಡ ವಿಷಯ ಶಿಕ್ಷಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿ ಒಟ್ಟು 253(ಹೈದರಾಬಾದ ಕರ್ನಾಟಕ ಸೇರಿ) ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ಹುದ್ದೆಗಳಿಗೆ 2017 ರ ಅಕ್ಟೋಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಕನ್ನಡ ವಿಷಯ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ನೋಡಲು ಈ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Official Notifications & Links
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments