ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಮತ್ತು ಕಟ್ ಆಫ್ ಅಂಕಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಮತ್ತು ಕಟ್ ಆಫ್ ಅಂಕಗಳು ಪ್ರಕಟ
Published by Tajabi Pathan
15 ಮಾರ್ಚ್ 2023 Others
ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 15 ಮಾರ್ಚ್ 2023 ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಹಾಗೂ ಕಟ್ ಆಫ್ ಅಂಕಗಳನ್ನು ಪ್ರಕಟಿಸಲಾಗಿದೆ.
- ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಅಭ್ಯಂತರರು (ಮೆಕ್ಯಾನಿಕಲ್) ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿಯ ಕಟ್ ಆಫ್ ಪಟ್ಟಿಯನ್ನು ಪ್ರಕಟಿಸಲಾಗಿದೆ / Cut off for Additional List for the post of Assistant Engineer (Mechanical) in Water Resource Department is Published
- ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಅಭ್ಯಂತರರು (ಮೆಕ್ಯಾನಿಕಲ್) ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ / Additional List for the post of Assistant Engineer (Mechanical) in Water Resource Department is published
- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಉಳಿಕೆ ಮೂಲ ವೃಂದದ 21 ಗಣಿತ ಶಿಕ್ಷಕರು ಹುದ್ದೆಗಳಿಗೆ ಕಟ್ ಆಫ್ ಪಟ್ಟಿ ಪ್ರಕಟಿಸಲಾಗಿದೆ / Cut off for Additional List for the post of Maths Teacher (RPC)in the Dept. of Minoritiesis published
- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ 21 ಗಣಿತ ಶಿಕ್ಷಕರು ಹುದ್ದೆಗಳಿಗೆ ಕಟ್ ಆಫ್ ಪಟ್ಟಿ ಪ್ರಕಟಿಸಲಾಗಿದೆ / Cut off for Additional List for the post of Maths Teacher (HK)in the Dept. of Minoritiesis published
- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ 21 ಗಣಿತ ಶಿಕ್ಷಕರು ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ / Additional List for the post of Maths Teacher (HK)in the Dept. of Minorities is published
- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಉಳಿಕೆ ಮೂಲ ವೃಂದದ 79 ಗಣಿತ ಶಿಕ್ಷಕರು ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ / Additional List for the post of Maths Teacher (RPC)in the Dept. of Minorities is published
- ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು ಕುರಿತು ಸಂಕ್ಷಿಪ್ತ ಅಧಿಸೂಚನೆ ಪ್ರಕಟಿಸಲಾಗಿದೆ / Notification for Accounts Assistant in the Dept. of State Accounts is published
- 2019 ನೇ ಸಾಲಿನ SDA-2019 BBMP ಇಲಾಖೆಯಲ್ಲಿನ ಪರಿಕ್ಸೃತ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ /Revised Final List of SDA-2019 in BBMP is published
- 2019 ನೇ ಸಾಲಿನ SDA-2019 BBMP ಇಲಾಖೆಯಲ್ಲಿನ ಕಟ್ ಆಫ ಪ್ರಕಟಿಸಲಾಗಿದೆ /Cut off for Revised Final List of SDA-2019 in BBMP is published
- 2019 ನೇ ಸಾಲಿನ SDA-2019 BBMP ಇಲಾಖೆಯಲ್ಲಿನ ಪತ್ರಿಕಾ ಪ್ರಕಟಣೆಯನ್ನು ಪ್ರಕಟಿಸಲಾಗಿದೆ /press note regarding Revised Final Liost of SDA-2019 in BBMP is published
* ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಕೆಳಗೆ ಹೆಚ್ಚುವರಿ ಪಟ್ಟಿಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.