ಕರ್ನಾಟಕ ಲೋಕಸೇವಾ ಆಯೋಗವು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಗಣಕ ಯಂತ್ರ ಮತ್ತು ಗಣಿತ ಶಿಕ್ಷಕರು ನೇಮಕಾತಿಗೆ ಸಂಬಂಧಿಸಿದಂತೆ ಕಟ್ ಆಫ್ ಅಂಕಗಳು ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಗಣಕ ಯಂತ್ರ ಮತ್ತು ಗಣಿತ ಶಿಕ್ಷಕರು ನೇಮಕಾತಿಗೆ ಸಂಬಂಧಿಸಿದಂತೆ ಕಟ್ ಆಫ್ ಅಂಕಗಳು ಇದೀಗ ಪ್ರಕಟ
Published by Yallamma G
28 ಮಾರ್ಚ್ 2023 Others

ಕರ್ನಾಟಕ ಲೋಕಸೇವಾ ಆಯೋಗವು 23-06-2017 ರಂದು ಅಧಿಸೂಚಿಸಲಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ಮೊರಾರ್ಜಿ ದೇಸಾಯಿ/ಕಿತ್ತೂರಣಿ ಚನ್ನಮ್ಮ ವಸತಿ ಶಾಲೆಗಳಲ್ಲಿನ ಗಣಕ ಯಂತ್ರ ಶಿಕ್ಷಕರು 226 ಮತ್ತು ಗಣಿತ ಶಿಕ್ಷಕರು 165 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಇದೀಗ ಪ್ರಕಟಿಸಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.