* ಕರ್ನಾಟಕ ಲೋಕಸೇವಾ ಆಯೋಗವು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಗಣಕ ಯಂತ್ರ ಶಿಕ್ಷಕರು(30+04 ಹೈ.ಕ) ಒಟ್ಟು34 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಇದೀಗ ಪ್ರಕಟಿಸಲಾಗಿದೆ.!
*ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಗಣಕ ಯಂತ್ರ ಶಿಕ್ಷಕರು ನೇಮಕಾತಿಗೆ ಸಂಬಂಧಿಸಿದಂತೆ ಕಟ್ ಆಫ್ ಅಂಕಗಳು ಇದೀಗ ಪ್ರಕಟ
Published by Akshata Halli
18 ಮಾರ್ಚ್ 2023
Others