KPSC 26 ನವೆಂಬರ್ 2021 4 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಇತ್ತೀಚಿನ ಮಾಹಿತಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಇತ್ತೀಚಿನ ಮಾಹಿತಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿ / ಕಟ್ ಆಫ್ ಅಂಕಗಳು / ಸಂದರ್ಶನ ಆಯ್ಕೆ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಅವುಗಳ ವಿವರ ಈ ಕೆಳಗಿನಂತಿರುತ್ತದೆ. 

* ಆಯೋಗದ ಅಧಿಸೂಚನೆ ಸಂಖ್ಯೆ: ಆರ್(2)907/2011-12/ಪಿಎಸ್ ಸಿ ದಿನಾಂಕ: 18-01-2012ರಲ್ಲಿ ಅಧಿಸೂಚಿಸಲಾದ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಗ್ರಂಥಾಲಯ ಸಹಾಯಕರು 20 ಹುದ್ದೆಯ ಕಟ್‍‍ಆಫ್ ಪಟ್ಟಿಯನ್ನು ಪ್ರಕಟಿಸಲಾಗಿದೆ / ‍Cut-Off list for the post Library Assistant in the department of Public Library published

* ಆಯೋಗದ ಅಧಿಸೂಚನೆ ಸಂಖ್ಯೆ: ಆರ್(2)907/2011-12/ಪಿಎಸ್ ಸಿ ದಿನಾಂಕ: 18-01-2012ರಲ್ಲಿ ಅಧಿಸೂಚಿಸಲಾದ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಗ್ರಂಥಾಲಯ ಸಹಾಯಕರು 20 ಹುದ್ದೆಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ / Final select list for the post Library Assistant in the department of Public Library published

* ದಿನಾಂಕ: 25-11-2017ರಲ್ಲಿ ಅಧಿಸೂಚಿಸಲಾದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು 42 (33+09 ಹೈ.ಕ.) ಹುದ್ದೆಯ ಕಟ್‍‍ಆಫ್ ಪಟ್ಟಿಯನ್ನು ಪ್ರಕಟಿಸಲಾಗಿದೆ / ‍Cut-Off list for the post Social science teacher in M D R S published

* ದಿನಾಂಕ: 25-11-2017ರಲ್ಲಿ ಅಧಿಸೂಚಿಸಲಾದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು 42 (33+09 ಹೈ.ಕ.) ಹುದ್ದೆಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ / Final select list for the post Social science teacher in M D R S published

* ಸಹಾಯಕರ ನಿರ್ದೇಶಕರು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ / List of candidates eligible for interview to the post of assistant director in the department of town planning published

* ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ ‘ಚಿತ್ರಕಲಾ ಶಿಕ್ಷಕರು (ಡಿಪ್ಲೋಮಾದವರಿಗೆ)’ಮತ್ತು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ‘ಫಿಟ್ಟರ್’ವೃತ್ತಿಯ ಕಟ್ಆಫ್ ಪ್ರಕಟಿಸಲಾಗಿದೆ / cutoff list for the post of Art & Drawing Teacher (diploma) in the dept. of Karn.Resi.Edn.Instt. Society & JTO(fitter) in the department of Directorate of Employment and Training published.

Discussion & Comments (1)

Have a query or feedback about this update?

B
Balappa Gujjal
26 ನವೆಂಬರ್ 2021, 10:04 ಅಪರಾಹ್ನ

9972736995

Stay Updated with KPSC Vaani

Get instant notifications for exam alerts, question papers, syllabus, and results directly on your phone.