ಕರ್ನಾಟಕ ಲೋಕಸೇವಾ ಆಯೋಗವು ಡಿಸೆಂಬರ್ 17 ಮತ್ತು 18 ರಂದು ನಡೆಸಿದ ಲಿಖಿತ ಪರೀಕ್ಷೆಗಳ ಕೀ ಉತ್ತರಗಳನ್ನು ಪ್ರಕಟಿಸಿದೆ
19 ಡಿಸೆಂಬರ್ 2019
KPSC
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 17 ಮತ್ತು 18 ಡಿಸೆಂಬರ್ 2019 ರಂದು ಮೌಲಾನಾ ಅಜಾದ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಪರೀಕ್ಷೆ ಕೈಗೊಂಡಿದ್ದು ಈ ದಿನ ಈ ಲಿಖಿತ ಪರೀಕ್ಷೆಗಳ ಕೀ ಉತ್ತರಗಳನ್ನು ಪ್ರಕಟಿಸಿದೆ
ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಕೀ ಉತ್ತರಗಳಿಗೆ ಆಕ್ಷೇಪಣೆಗಳಿಂದಲ್ಲಿ ಆಕ್ಷೇಪಣೆಗಳನ್ನು ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ¨ ಬೆಂಗಳೂರು-560001 ಇವರಿಗೆ ದಿನಾಂಕ:26-12-2019ರಂದು ಸಂಜೆ 5:30 ರೊಳಗಾಗಿ ತಲುಪುವಂತೆ ಈ ವಿಳಾಸಕ್ಕೆ ಮಾತ್ರ ಕಳುಹಿಸಿಕೊಡಬೇಕು. ಆಕ್ಷೇಪಣೆಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ: 26-12-2019 ಸಂಜೆ 5:30.