KPSC 28 ಜೂನ್ 2019 7 years ago

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು(KPSC) ನವೋದಯ ಶಾಲೆ ಮತ್ತು KRIES ನ ವಿವಿಧ ವಿಷಯ ಶಿಕ್ಷಕರ ದಾಖಲಾತಿ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಿದೆ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು(KPSC) ನವೋದಯ ಶಾಲೆ ಮತ್ತು KRIES ನ ವಿವಿಧ ವಿಷಯ ಶಿಕ್ಷಕರ ದಾಖಲಾತಿ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಿದೆ
ಕರ್ನಾಟಕ ಲೋಕಸೇವಾ ಆಯೋಗವು (KPSC)ಯು ನವೋದಯ ಶಾಲೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(KRIES) ವ್ಯಾಪ್ತಿಯಲ್ಲಿನ ವಿವಿಧ ವಿಷಯ ಶಿಕ್ಷಕರ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಇಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(KRIES) ಚಿತ್ರಕಲಾ ಶಿಕ್ಷಕರ ಧಾಖಲಾತಿ ಪರಿಶೀಲನೆಯು ದಿನಾಂಕ 03-07-2019 ರಿಂದ ಆರಂಭವಾಗಿ ದಿನಾಂಕ 04-07-2019 ರವರೆಗೆ ನಡೆಯಲಿದ್ದು ಅಭ್ಯರ್ಥಿಗಳು ಪರಿಶೀಲನೆಗೆ ಹಾಜರಾಗಬೇಕಾದ ಸಮಯ ಮತ್ತು ದಿನಾಂಕವನ್ನು ತಿಳಿಸಲಾಗಿದೆ. ಇನ್ನು ನವೋದಯ ಶಾಲೆಗಳ ವಿವಿಧ ಶಿಕ್ಷಕ ಹುದ್ದೆಗಳಾದ ರಸಾಯನ ಶಾಸ್ತ್ರ, ಸಮಾಜ ವಿಜ್ಞಾನ, ಉರ್ದು, ಇಗ್ಲೀಷ್, ಕನ್ನಡ ವಿಷಯ ಶಿಕ್ಷಕರ ಹುದ್ದೆಗಳ ಧಾಖಲಾತಿ ಪರಿಶೀಲನಾ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವದು. ಈ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KPSC ಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಪಟ್ಟಿಗಳು ವಿಭಾಗಲ್ಲಿ ಅರ್ಹತಾ ಪಟ್ಟಿ ಆಯ್ಕೆಯನ್ನು ಆಯ್ದು ಕೊಂಡು ಅರ್ಹತಾ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments