KPSCಯಿಂದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ ಹುದ್ದೆಗಳ ದೈಹಿಕ ಸಹಿಷ್ಣುತೆ ಪರೀಕ್ಷೆ ದಿನಾಂಕಗಳ ಪಟ್ಟಿ ಇದೀಗ ಪ್ರಕಟ

KPSCಯಿಂದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ ಹುದ್ದೆಗಳ ದೈಹಿಕ ಸಹಿಷ್ಣುತೆ ಪರೀಕ್ಷೆ ದಿನಾಂಕಗಳ  ಪಟ್ಟಿ ಇದೀಗ ಪ್ರಕಟ
Published by Yallamma G
13 ಜುಲೈ 2023 KPSC
ಕರ್ನಾಟಕ ಲೋಕಸೇವಾ ಆಯೋಗದಿಂದ 13/10/2020 ರಂದು ಅದಿಸೂಚಿಸಲಾದ ಕರ್ನಾಟಕ ರಾಜ್ಯ ಅರಣ್ಯ, ಪರಿಸರ & ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (Assistant Conservator of Forest) 16 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:5 ಅನುಪಾತದಲ್ಲಿ ಅರ್ಹರಾದ 72 ಅಭ್ಯರ್ಥಿಗಳಿಗೆ ದೈಹಿಕ ಸಹಿಷ್ಣುತೆ (ET-PST) ಪರೀಕ್ಷೆಯನ್ನು 17-07-2023ರಂದು ನಡೆಸಲು ನಿರ್ಧರಿಸಿ ಇದೀಗ ವೇಳಾಪಟ್ಟಿಯನ್ನು ಪ್ರಕಟಿಸಿದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Discussion & Comments (1)

Have a query or feedback about this update?

U
User
15 ಜುಲೈ 2023, 07:17 ಅಪರಾಹ್ನ

7219745570

Stay Updated with KPSC Vaani

Get instant notifications for exam alerts, question papers, syllabus, and results directly on your phone.