KPSC ಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಗ್ರೂಪ್ ಬಿ ಹುದ್ದೆಗಳ ಕುರಿತು ತಿದ್ದುಪಡಿ ಅಧಿಸೂಚನೆ ಪ್ರಕಟ

KPSC ಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಗ್ರೂಪ್ ಬಿ ಹುದ್ದೆಗಳ ಕುರಿತು ತಿದ್ದುಪಡಿ ಅಧಿಸೂಚನೆ ಪ್ರಕಟ
Published by Basavaraj Halli
09 ನವೆಂಬರ್ 2020 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 23 ಫೆಬ್ರವರಿ 2018 ರಂದು ಕರ್ನಾಟಕ ರಾಜ್ಯ ಮಾಲಿನ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಪ್ರಸ್ತುತ ಈ ಅಧಿಸೂಚನೆಯನ್ನು ತಿದ್ದುಪಡಿ ಮಾಡಿ ಆಯೋಗವು ತಿದ್ದುಪಡಿ ಅಧಿಸೂಚನೆ ಪ್ರಕಟಿಸಿದ್ದು, ಈ ಕುರಿತು ವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಿದ್ದುಪಡಿ ಅಧಿಸೂಚನೆ ಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.