ಕರ್ನಾಟಕ ಲೋಕಸೇವಾ ಆಯೋಗದ 2020ನೇ ಸಾಲಿನ ದ್ವಿತೀಯ ಅಧಿವೇಶನದ ವಿವಿಧ ವಿಷಯಗಳ ಇಲಾಖಾ ಪರೀಕ್ಷೆಗಳನ್ನು ದಿನಾಂಕ: 16-04-2021 ಮತ್ತು 17-04 -2020 ನಡೆಸಲು ನಿರ್ಧರಿಸಲಾಗಿತ್ತು, ಆದರೆ ಇದೀಗ ಇಲಾಖಾ ಪರೀಕ್ಷೆಗಳನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದ್ದು, ದಿನಾಂಕ:29-04-2020 ಮತ್ತು 30-04-2020 ರಂದು ನಡೆಸಲು KPSC ಯು ನಿರ್ಧರಿಸಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್' ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
Comments