KPSC ಯಿಂದ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ

KPSC ಯಿಂದ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ
Published by Sanju Shirol
19 ಮಾರ್ಚ್ 2021 KPSC
ಕರ್ನಾಟಕ ಲೋಕಸೇವಾ ಆಯೋಗದ 2020ನೇ ಸಾಲಿನ ದ್ವಿತೀಯ ಅಧಿವೇಶನದ ವಿವಿಧ ವಿಷಯಗಳ ಇಲಾಖಾ ಪರೀಕ್ಷೆಗಳನ್ನು ದಿನಾಂಕ: 16-04-2021  ಮತ್ತು 17-04 -2020 ನಡೆಸಲು ನಿರ್ಧರಿಸಲಾಗಿತ್ತು, ಆದರೆ ಇದೀಗ ಇಲಾಖಾ ಪರೀಕ್ಷೆಗಳನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದ್ದು, ದಿನಾಂಕ:29-04-2020  ಮತ್ತು 30-04-2020 ರಂದು ನಡೆಸಲು KPSC ಯು ನಿರ್ಧರಿಸಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್' ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
Discussion & Comments (2)

Have a query or feedback about this update?

H
H. M Mareppa
20 ಮಾರ್ಚ್ 2021, 09:55 ಪೂರ್ವಾಹ್ನ

SDA exam ಯಾವಾಗ ಸರ್

S
Shruti Nilur
20 ಮಾರ್ಚ್ 2021, 09:42 ಪೂರ್ವಾಹ್ನ

Sda yavag sir

Stay Updated with KPSC Vaani

Get instant notifications for exam alerts, question papers, syllabus, and results directly on your phone.