KPSC ಯಿಂದ ನಡೆಸುವ 2020 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ
Published by Basavaraj Halli
14 ಜುಲೈ 2020
KPSC
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 17 ಜುಲೈ 2020 ರಿಂದ 11 ಆಗಸ್ಟ್ 2020ರ ವರೆಗೆ 2020 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿತ್ತು, ಆದರೆ ಆಡಳಿತಾತ್ಮಕ ಕಾರಣಗಳಿಂದಾಗಿ ಈ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, KPSC ಯು ತನ್ನ ಜಾಲತಾಣದಲ್ಲಿ ಈ ಕುರಿತ ಮಾಹಿತಿಯನ್ನು ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Ms Bankad
17 ಜುಲೈ 2020, 06:12 ಅಪರಾಹ್ನMs banakad