KPSC 26 ಜೂನ್ 2019 7 years ago

KPSC ಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(KRIES) ಕಂಪ್ಯೂಟರ್ ಶಿಕ್ಷಕ ಮತ್ತು ಇಂಗ್ಲಿಷ್ ವಿಷಯ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ

KPSC ಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(KRIES) ಕಂಪ್ಯೂಟರ್ ಶಿಕ್ಷಕ ಮತ್ತು ಇಂಗ್ಲಿಷ್ ವಿಷಯ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(KRIES)ದಲ್ಲಿ ಖಾಲಿ ಇರುವ 3000 ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದು ಈ ನೇಮಕಾತಿ ಪ್ರಕಿಯೆಯ ಕಂಪ್ಯೂಟರ್ ಶಿಕ್ಷಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಮತ್ತು ಇಂಗ್ಲಿಷ್ ವಿಷಯ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ, 2017 ರ ಅಕ್ಟೋಬರ್ ತಿಂಗಳಲ್ಲಿ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿದ್ದು 2018 ರ ಅಕ್ಟೋಬರ್ ತಿಂಗಳಲ್ಲಿ ಅರ್ಹತಾ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ನಡೆದಿತ್ತು. ಆಯ್ಕೆ ಪಟ್ಟಿ ನೋಡಲು ಈ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments