KPSC 01 ಮಾರ್ಚ್ 2019 7 years ago

KPSC ಯಿಂದ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 40(28+12 HK) ಜೂನಿಯರ್ ಅಸ್ಸಿಸ್ಟಂಟ್ಸ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

KPSC ಯಿಂದ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 40(28+12 HK)  ಜೂನಿಯರ್ ಅಸ್ಸಿಸ್ಟಂಟ್ಸ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ದಿನಾಂಕ 06-12-2016 ರ ಅಧಿಸೂಚನೆಯ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 40(28+12 HK) ಜೂನಿಯರ್ ಅಸ್ಸಿಸ್ಟಂಟ್ಸ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು KPSCಯು ಇಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.