ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಕಾನೂನು ಸಹಾಯಕ ಮತ್ತು ವೈಜ್ಞಾನಿಕ ಅಧಿಕಾರಿಗಳ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಣೆ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಕಾನೂನು ಸಹಾಯಕ ಮತ್ತು ವೈಜ್ಞಾನಿಕ ಅಧಿಕಾರಿಗಳ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಣೆ
Published by Hanamant Katteppanavar
16 ಡಿಸೆಂಬರ್ 2020 KPSC

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಕಾನೂನು ಸಹಾಯಕ ಮತ್ತು ವೈಜ್ಞಾನಿಕ ಅಧಿಕಾರಿಗಳ ಹುದ್ದೆಗೆ 23-02-2018 ರಂದು ಅಧಿಸೂಚನೆಯನ್ನು ಹೊರಡಿಸಿತ್ತು, ಪ್ರಸ್ತುತ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. 

ಅಭ್ಯರ್ಥಿಗಳು ಆಯ್ಕೆಪಟ್ಟಿಯನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಬಳಸಬಹುದಾಗಿದೆ. 

ಶೀಘ್ರದಲ್ಲೇ KPSC ಯಿಂದ ನಡೆಯಲಿರುವ FDA/SDA, ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಗಳಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ಈ ಲಿಂಕ್ ಮೂಲಕ ಖರೀದಿಸಿ

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.