ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 07/03/2022 ರಂದು ಅಧಿಸೂಚಿಸಲಾದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಗ್ರೂಪ್ - ಸಿ ವೃಂದದ ಸಹಾಯಕ ನಿರ್ದೇಶಕರು ಜೀವಶಾಸ್ತ್ರ ವಿಭಾಗದಲ್ಲಿ - 02 ಹುದ್ದೆಗಳು, ರಾಸಾಯನಿಕ ವಿಭಾಗದಲ್ಲಿ -02 ಹುದ್ದೆಗಳು, ಡಿ.ಎನ್.ಎ ವಿಭಾಗದಲ್ಲಿ - 01 ಹುದ್ದೆಗಳು ಮತ್ತು ಪ್ರಶ್ನಿತ ದಸ್ತಾವೇಜು ವಿಭಾಗದಲ್ಲಿ - 02 ಹುದ್ದೆಗಳು ನೇಮಕಾತಿಗಾಗಿ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕೇಂದ್ರ ಲೋಕಸೇವಾ ಆಯೋಗದಿಂದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Bhagya R K
06 ಜುಲೈ 2023
Others