ಕರ್ನಾಟಕ ಲೋಕಸೇವಾ ಆಯೋಗದಿಂದ ಆಯುಷ ಇಲಾಖೆಯಲ್ಲಿನ ಔಷದ ವಿಶ್ಲೇಷಕರು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಆಯುಷ ಇಲಾಖೆಯಲ್ಲಿನ ಔಷದ ವಿಶ್ಲೇಷಕರು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
02 ಜೂನ್ 2023 Others

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 09-03-2022 ರಂದು ಅಧಿಸೂಚಿಸಿದ ಆಯುಷ ಇಲಾಖೆಯಲ್ಲಿನ ಔಷದ ವಿಶ್ಲೇಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ, ಹಾಗೂ ಆಯ್ಕೆ ಪಟ್ಟಿಯ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಪಟ್ಟಿ ಪ್ರಕಟಗೊಂಡ 7 ದಿನಗಳ ಒಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

ಆಕ್ಷೇಪಣೆ ಸಲ್ಲಿಸಬೇಕಾದ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು - 560001

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.