KPCL 24 ಏಪ್ರಿಲ್ 2020 6 years ago
Published by Siddaram Halli

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳು ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳು ಪ್ರಕಟಗೊಂಡಿದ್ದು ಅವುಗಳ ವಿವರ ಈ ಕೆಳಗಿನಂತಿರುತ್ತದೆ. * ರಾಜ್ಯ ಉದ್ಯೋಗ ವಿಮಾ ಯೋಜನೆ (ವೈದ್ಯಕೀಯ) ಸೇವೆಗಳ ಇಲಾಖೆಯಲ್ಲಿ ವಿಮಾ ವೈದ್ಯಕೀಯ ಅಧಿಕಾರಿಯ 143 + 16 (ಎಚ್ ಕೆ) ಪೋಸ್ಟ್‌ಗಳು * ಅಲ್ಪ ಸಂಖ್ಯಾತರ ಇಲಾಖೆಯಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ - ಮಹಿಳಾ ಸ್ಟಾಫ್ ನರ್ಸ್ -03 ಹುದ್ದೆ - ಪೋಸ್ಟ್ ಗ್ರಾಜುಯೇಟ್ ಕಂಪ್ಯೂಟರ್ ಶಿಕ್ಷಕರ - 06 ಹುದ್ದೆ - ಪೋಸ್ಟ್ ಗ್ರಾಜುಯೇಟ್ ಇಂಗ್ಲಿಷ್ ಭಾಷಾ ಶಿಕ್ಷಕರ - 06 ಹುದ್ದೆ - ಪೋಸ್ಟ್ ಗ್ರಾಡ್ಯುಯೇಟ್ ಗಣಿತ ಶಿಕ್ಷಕರ- 06 ಹುದ್ದೆ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.