KPSC ಯಿಂದ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಸ್ಥಳೀಯ ಸಂಸ್ಥೆಗಳ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ

KPSC ಯಿಂದ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಸ್ಥಳೀಯ ಸಂಸ್ಥೆಗಳ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
06 ಸೆಪ್ಟೆಂಬರ್ 2020 KPSC
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 22 ಅಕ್ಟೋಬರ್ 2016 ರಂದು ಅಧಿಸೂಚಿಸಿದ ಪುರಸಭೆ ಆಡಳಿತ ಕಚೇರಿಗಳಲ್ಲಿನ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ
 
 
Useful Links
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.